
ವಿದ್ಯಾ ದದಾತಿ ವಿನಯಂ, ವಿನಯಾತ್ ಯಾತಿ ಪಾತ್ರತಾಂ, ಪಾತ್ರತ್ವಾತ್ ಧನಂ ಆಪ್ನೋತಿ, ಧನಾತ್ ಧರ್ಮ ತಥಃ ಸುಖಂ ಅಂದರೆ “ವಿದ್ಯೆಯಿಂದ ವಿನಯ, ವಿನಯದಿಂದ ವ್ಯಕ್ತಿತ್ವ, ವ್ಯಕ್ತಿತ್ವದಿಂದ ಹಣ, ಹಣದಿಂದ ಧರ್ಮಕಾರ್ಯಗಳು, ಧರ್ಮ ಕಾರ್ಯಗಳಿಂದ ಸುಖ” ಅನ್ನೋದು ಭಾರತೀಯರ ಬಲವಾದ ನಂಬಿಕೆ. ಆದರೆ ಇತ್ತೀಚಿನ ಕೆಲ ಬೆಳವಣಿಗೆಗಳನ್ನು ನೋಡಿದಾಗ ನಿಜಕ್ಕೂ ಈ ಜನರು ಅಸಲು ವಿದ್ಯಾವಂತರೇ ಅನ್ನುವ Read more…