
ಹಣವುಳಿಸುವ ಕಥೆಗಳಲ್ಲಿ ಇದು ಕೊನೆಯ ಕಂತು. ಕಳೆದ ವಾರದ ಎಳೆಯನ್ನೇ ಮುಂದುವರಿಸುತ್ತಾ ಉದ್ಯೋಗಿ ಸಂಬಂಧೀ ಖರ್ಚುಗಳನ್ನೇ ಬೇರೆ ಬೇರೆ ರೀತಿಯಲ್ಲಿ ಕಡಿಮೆ ಮಾಡುತ್ತಾ ಲಾಭಗಳಿಸಿದ ಕಂಪನಿಗಳ ಕೆಲ ಉದಾಹರಣೆಗಳನ್ನು ನೋಡೋಣ. ಖರ್ಚು ಕಡಿಮೆ ಮಾಡೋದು ಎಂದ ಕೂಡಲೇ ನಮಗೆ, ಈ ಕ್ಷಣದ ಅಂದರೆ ಈ ತಿಂಗಳಲ್ಲಿ ಉದ್ಯೋಗಿಗಳ ಸಂಬಳದ ಖರ್ಚನ್ನು ಕಡಿಮೆಮಾಡುವುದು ಎಂಬ ಆಲೋಚನೆ ಬರುತ್ತದೆ. Read more…