
ನನ್ನ ಹಿಂದಿನ ಅಂಕಣದಲ್ಲಿ, ಕಂಪನಿಗಳು ಲಾಭ ಹೆಚ್ಚಿಸುವ ಉದ್ದೇಶದಿಂದ ಜಾರಿಗೆ ತಂದ ಕೆಲವು ವಿಷಯಗಳ ಬಗ್ಗೆ ಬರೆದಿದ್ದೆ. ವ್ಯವಹಾರ ಲೋಕದಲ್ಲಿ ಇವನ್ನು ಜಿಪುಣತನ ಅನ್ನಲಿಕ್ಕಾಗುವುದಿಲ್ಲ. ಯಾಕೆಂದರೆ ಇವು ಬರೀ ಒಂದೆರಡು ಡಾಲರ್ ಉಳಿಸುವ ಉಪಾಯಗಳಲ್ಲ. ಬದಲಿಗೆ ಕೋಟ್ಯಾಂತರ ಡಾಲರ್ ಉಳಿಸುವ ನಿಟ್ಟಿನಲ್ಲಿ ನೆರವಾದ ಹೆಜ್ಜೆಗಳು. ಇವು ಯಾರೋ ಒಬ್ಬ ಸುಮ್ಮನೇ ಮಧ್ಯಾಹ್ನದೂಟಕ್ಕೆ ಕೂತಾಗ ಟೀಮಿಗೆ ಕೊಟ್ಟ ಸಲಹೆಗಳಲ್ಲ. ನೂರಾರುಘಂಟೆಗಳ Read more…