
ಕಳೆದೆರಡು ವಾರದಲ್ಲಿ ಹಣಉಳಿಸಲು ಕಂಪನಿಗಳು ಮಾಡಿದ ಕೆಲ ಜನಪ್ರಿಯ ಪ್ರಯತ್ನಗಳ ಉದಾಹರಣೆಗಳ ಬಗ್ಗೆ ಬರೆದಿದ್ದೆ. ಈ ಮತ್ತು ಮುಂದಿನ ಕಂತಿನಲ್ಲಿ, ಇದೇ ನಿಟ್ಟಿನಲ್ಲಿ ಅಂದರೆ ಕಂಪನಿಗೆ ಹಣವುಳಿಸುವ ಹಾದಿಯಲ್ಲಿ ಮಾಡಿದ ಒಂದು ನಿರ್ದಿಷ್ಟಹಂತದ ಪ್ರಯತ್ನಗಳ ಬಗ್ಗೆ ತಿಳಿಯೋಣ. ಇದು ವೈಯುಕ್ತಿಕವಾಗಿ ನನ್ನ ಕೆಲಸದ ಕ್ಷೇತ್ರವೂ ಹೌದಾದ್ದರಿಂದ, ಇದರ ಬಗ್ಗೆ ನನಗೆ ಹೆಚ್ಚೇ ಒಲವು ಹಾಗೂ ವಿವರಿಸಲು ನನಗೆ ಸಂತೋಷ ಕೂಡಾ. Read more…